ಪ್ರಜಾಪ್ರಭುತ್ವಕ್ಕೆ ಚುನಾವಣೆಯೇ ತಳಪಾಯ: ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಪ್ರಜಾಪ್ರಭುತ್ವಕ್ಕೆ ಚುನಾವಣೆಯೇ ತಳಪಾಯ. ಈ ಪ್ರಕ್ರಿಯೆ ಪಾರದರ್ಶಕವಾಗಿ ನಡಿಯಬೇಕು ಮತ್ತು ಎಲ್ಲರೂ ಭಾಗವಹಿಸುವಂತಾಗಬೇಕು. ಜನರು ಊರ ಹಬ್ಬವನ್ನು ಉತ್ಸಾಹದಿಂದ ಆಚರಿಸುವಂತೆ ಮತದಾನವೂ ಆಗಬೇಕು ಎಂಬುದು ನಮ್ಮ
[...]