ಸಮುದ್ರ ಮಧ್ಯದಲ್ಲಿ ವಿಭಿನ್ನವಾಗಿ ಮತದಾನ ಜಾಗೃತಿ ಅಭಿಯಾನ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾಡಳಿತ ಹಾಗೂ ಸ್ವೀಪ್ ಸಮಿತಿ ನೇತೃತ್ವದಲ್ಲಿ ತಾಲೂಕಿನ ನಾಯ್ಕನಕಲ್ಲು ಸ್ಕೂಬಾ ಡೈವಿಂಗ್ ಪ್ರದೇಶದಲ್ಲಿ ಶುಕ್ರವಾರ ವಿಭಿನ್ನವಾಗಿ ಮತದಾನ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶಿರೂರು ಅಳ್ವೆಗದ್ದೆ
[...]