ಬೈಂದೂರು ತೇರು- ಶ್ರೀ ಸೇನೇಶ್ವರ ದೇಗುಲ ಮನ್ಮಹಾ ರಥೋತ್ಸವದ ಸಂಭ್ರಮ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರಿನ ಅಧಿದೇವ ಮಹತೋಭಾರ ಶ್ರೀ ಸೇನೇಶ್ವರ ದೇವಸ್ಥಾನದ ಶ್ರೀ ಮನ್ಮಹಾ ರಥೋತ್ಸವ, ರಥಾರೋಹಣ ಭಾನುವಾರ ಬೆಳಿಗ್ಗೆ ಜರುಗಿತು. ಚಾರಿತ್ರಿಕ ಹಿನ್ನೆಲೆಯುಳ್ಳ ರಥೋತ್ಸವದಲ್ಲಿ ಊರ ಪರವೂರ ಭಕ್ತಸಮೂಹ
[...]