ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಜನ್ಮದಿನದ ಪ್ರಯುಕ್ತ ಅಭಿಮಾನಿಗಳಿಂದ ವಿವಿಧೆಡೆ ಸೇವಾ ಕಾರ್ಯ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಅವರ ಜನ್ಮದಿನದ ಅಂಗವಾಗಿ ಭಾನುವಾರ ಶಾಸಕ ಗಂಟಿಹೊಳೆ ಅವರ ಅಭಿಮಾನಿಗಳು ಕ್ಷೇತ್ರದ ವಿವಿಧ ಭಾಗಗಳಲ್ಲಿ ಹತ್ತಾರು ಸೇವಾ
[...]